ಅನಿಕೇತನ
ಶುಕ್ರವಾರ, ಜೂನ್ 4, 2010
ಕವಿ ಸಾಲು
ನೂರಾರು ನದಿ ಕುಡಿದೂ ಮೀರದ ಕಡಲು
ಬೋರೆಂದು ಸುರಿಸುರಿದು ಆರದ ಮುಗಿಲು
ಸೇರಿಯೂ ಕೋಟಿ ತಾರೆ ತುಂಬದ ಬಯಲು
ಯಾರದಿ ಮಾಯೆ? ಯಾವ ಬಿಂಬದ ನೆರಳು?
-
ಎನ್ನೆಸ್ ಲಕ್ಷ್ಮೀನಾರಾಯಣ ಭಟ್ಟ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ